*ಮನೆ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಇಬ್ಬರು ಅಪ್ರಾಪ್ತ ಬಾಲಕರು, ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ಮನೆ ಬಳಿಯೇ ಆಟವಾಡುತ್ತಿದ್ದಳು. ಈ ವೇಳೆ 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಅಪ್ತರು ಬಾಲಕಿಯನ್ನು ನಂಬಿಸಿ ಪಕ್ಕದ ಮನೆಗೆ ಕರೆದೊಯ್ದಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮಗಳು ಮನೆಯಲ್ಲಿ ಕಾಣದಿದ್ದಾಗ ಪೋಷಕರು ಹುಡುಕಾಡಿದ್ದಾರೆ. ಕರೆದರೂ ಮಗಳ ಸುಳಿವಿಲ್ಲ. ಆತಂಕಕ್ಕೊಳಗಾದ … Continue reading *ಮನೆ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ*