*PSI ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಗಣೇಶೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ದಾವಣಗೆರೆಯ ಮಟ್ಟಿಕಲ್ಲ ಬಳಿ ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಿದ್ದ ಘಟನೆ ನಡೆದಿದ್ದು, ಈ ಪ್ರಕರಣಕ್ಕೆಸಂಬಂಧಿಸಿದಂತೆ ಪಿಎಸ್ ಐ ಹಗೂ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.Home add -Advt ಮೆಟ್ಟಿಕಲ್ಲ ಬಳಿ ಗಣ್ರೇಶೋತ್ಸವ ವೇಳೆ ಗಣೇಶ ಮೂರ್ತಿ ಪೆಂಡಾಲ್ ಬಳಿ ಶಿವಾಜಿ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶವುಳ್ಳ ಫ್ಲೆಕ್ಸ್ ನ್ನು ವೀರ ಸಾವರ್ಕರ್ ಯುವಕರ ಸಂಘದವರು ಅಳವಡಿಸಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಕೋಮು … Continue reading *PSI ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed