*ರಾಟ್ ವೀಲರ್ ನಾಯಿಗಳ ಅಟ್ಟಹಾಸ: ಮಹಿಳೆ ದಾರುಣ ಸಾವು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಾಕು ನಾಯಿಗಳ ದಾಳಿಗೆ ಜನರು ಬಲಿಯಾಗುತ್ತಿರುವ ಹಲವು ಪ್ರಕರಣಗಳು ನಡೆಯುತ್ತಿವೆ. ರಾಟ್ ವೀಲರ್ ನಾಯಿಗಳ ದಾಳಿಯಿಮ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ರಾಟ್ ವೀಲರ್ ನಾಯಿಗಳು ದಾಳಿ ನಡೆಸಿವೆ. ತಡರಾತ್ರಿ ಜಮೀನಿನಲ್ಲಿ ನಾಯಿಗಳ ಮಾಲೀಕ ರಾಟ್ ವೀಲರ್ ನಾಯಿಗಳನ್ನು ಬಿಟ್ಟಿದ್ದರು. ಇಂದು ಬೆಳಿಗ್ಗೆ ಮಹಿಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ … Continue reading *ರಾಟ್ ವೀಲರ್ ನಾಯಿಗಳ ಅಟ್ಟಹಾಸ: ಮಹಿಳೆ ದಾರುಣ ಸಾವು*
Copy and paste this URL into your WordPress site to embed
Copy and paste this code into your site to embed