*ನಾಪತ್ತೆಯಾಗಿದ್ದ 9ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ದಾವಣಗೆರೆಯಿಂದ ನಾಪತ್ತೆಯಾಗಿದ್ದ ಪುಷ್ಪಾ ಮಹಲಿಂಗಪ್ಪ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಚನ್ನಗಿರಿಯಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ. ದಿಗಂತ್ ಎಂಬ 9ನೇ ತರಗತಿ ವಿದ್ಯಾರ್ಥಿ ಶಾಅಲೆಯಲ್ಲಿ ಇತರ ವಿದ್ಯಾರ್ಥಿಗಳ ರ್ಯಾಗಿಂಗ್ ಗೆ ಹೆದರಿ ಏಕಾಏಕಿ ನಾಪತ್ತೆಯಾಗಿದ್ದ. ಪೋಷ್ಕರು ಕಂಗಾಲಾಗಿ ಕಣ್ಣೀರಿಟ್ಟಿದ್ದರು. ಇದೀಗ ಚೆನ್ನಗಿರಿಯಲ್ಲಿ ಪತ್ತೆಯಾಗಿದ್ದು, ಬಸ್ ಏಜೆಂಟರೊಬ್ಬರ ಫೋನ್‌ನಿಂದ ತಾಯಿಗೆ ಕರೆ ಮಾಡಿ ತಾನು ಇರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ ನಂತರ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಶಾಲೆಯೊಳಗಿನ ರಾಗಿಂಗ್ ಮತ್ತು ಸಹಪಾಠಿಗಳಿಂದ ನಿರಂತರ ಕಿರುಕುಳದಿಂದಾಗಿ ಮನನೊಂದ … Continue reading *ನಾಪತ್ತೆಯಾಗಿದ್ದ 9ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed