*ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರ ಹಿಂಸೆ ಕೊಟ್ಟ ಯುವಕರು*
ಪ್ರಗತಿವಾಹಿನಿ ಸುದ್ದಿ: ಕಳ್ಳತನ ಮಾಡಿದ ಆರೋಪದಲ್ಲಿ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಶರ್ಟ್ ಬಿಚ್ಚಿಸಿ ಮನ ಬಂದಂತೆ ಥಳಿಸಿದ ಯುವಕರ ಗುಂಪು, ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.Home add -Advt ದಾವಣಗೆರೆಯ ಅಸ್ತಾಪನಹಳ್ಳಿಯಲ್ಲಿ ಹಕ್ಕಿಪಿಕ್ಕಿ ಜನಾಂಗದ ಯುವಕರ ಗುಂಪು, ತಮ್ಮದೇ ಜನಾಂಗದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕಳ್ಳತನ ಮಾಡಿರುವ ಆರೋಪದಲ್ಲಿ ಬಾಲಕನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮರ್ಮಾಂಗಕ್ಕೆ ಕೆಂಪಿರುವೆಬಿಟ್ಟು ಕೊಡಬಾರದ ಹಿಂಸೆ ಕೊಟ್ಟಿದ್ದಾರೆ. *ಭಾರಿ ಮಳೆ: … Continue reading *ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರ ಹಿಂಸೆ ಕೊಟ್ಟ ಯುವಕರು*
Copy and paste this URL into your WordPress site to embed
Copy and paste this code into your site to embed