*ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೊರಟ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ರಮೇಶ್ ಕುಮಾರ್ ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ನಡೆಸುತ್ತಿದ್ದರು. ಹಲವರಿಂದ ಹಣ ಸಂಗ್ರಹಿಸಿ ಹೂಡಿಕೆ ಮಾಡಿದ್ದರು. ಆದರೆ ಕೆಲ ತಿಂಗಳಿಂದ ಷೇರುಮಾರುಕಟ್ಟೆ … Continue reading *ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ದಂಪತಿ*