*ಅಮೆರಿಕಾದಲ್ಲಿ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ನಿಗೂಢ ಸಾವು*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ದೂರದ ಅಮೆರಿಕಾದಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೋಗೇಶ್ ಹೊನ್ನಾಳ (37), ಪ್ರತಿಭಾ (35) ಹಾಗೂ ಮಗು ಯಶ್ (6) ಮೃತರು. ಕಳೆದ 9 ವರ್ಷಗಳಿಂದ ಅಮೆರಿಕಾದಲ್ಲಿ ವಸವಾಗಿದ್ದ ದಂಪತಿ ಇದೀಗ ಏಕಾಏಕಿ ಸಾವನ್ನಪ್ಪಿರುವ ಸುದ್ದಿ ಕುಟುಂಬಕ್ಕೆ ಆಘಾತ ತಂದಿದೆ. ದಾವಣಗೆರೆ ಮೂಲದ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದವರಾದ ಯೋಗೇಶ್ ದಂಪತಿ ಅಮೆರಿಕಾದ ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಲ್ಲಿ ವಾಸವಾಗಿದ್ದರು. ಯೋಗೇಶ್ ಹಾಗೂ ಪತ್ನಿ … Continue reading *ಅಮೆರಿಕಾದಲ್ಲಿ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ನಿಗೂಢ ಸಾವು*