ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.
ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಪೈಲಟ್ ತರಬೇತಿ ನೀಡುತ್ತಿದ್ದ ಯುವಕ ಆತ್ಮಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ