*ಎಸ್ ಪಿ ಉಮಾ ಪ್ರಶಾಂತ್ ದಿಢೀರ್ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೇಡಿ ಸಿಂಗಂ ಉಮಾ ಪ್ರಶಾಂತ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Home add -Advt ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನೂತನ ಎಸ್ ಪಿಯಾಗಿ ಹೆಚ್.ಟಿ.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. *ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತಷ್ಟು ಸಂಕಷ್ಟ*
Copy and paste this URL into your WordPress site to embed
Copy and paste this code into your site to embed