*BREAKING: ವೈದ್ಯರ ಎಡವಟ್ಟು: ಇಂಜಕ್ಷನ್ ಮಾಡಿದ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ವೈದ್ಯರ ಎಡವಟ್ಟಿನಿಂದಾಗಿ ಮಹಿಳೆಯೊಬ್ಬರು ತಮ್ಮ ಪ್ರಾಣವನ್ನೇ ಕಳೆದಿಕೊಂಡಿರುವ ಘಟನೆ ನಡೆದಿದೆ.Home add -Advt ಆಸ್ಪತ್ರೆಗೆ ಬಂದ ಮಹಿಳೆಗೆ ವೈದ್ಯರು ಇಂಜಕ್ಷನ್ ನೀಡುತ್ತಿದ್ದಂತೆ ಕೆಲ ಸಮಯದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ. ಹೃದಯ ಸಂಬಂಧಿ ಕಾಯಿಲೆ ಇದ್ದ ಹಿನ್ನೆಲೆಯಲ್ಲಿ ಮಹಿಳೆ ಅನುಷಾ ಪ್ರತಿ ತಿಂಗಳು ಆಸ್ಪತ್ರೆಗೆ ಬಂದು ಇಂಜಕ್ಷನ್ ಮಾಡಿಸಿಕೊಳ್ಳುತ್ತಿದ್ದರು. ಅದೇ ರೀತಿ ಇಂದು ಬೆಳಿಗ್ಗೆ ಅನುಷ ಅಸಹೋದರನ ಜೊತೆ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ … Continue reading *BREAKING: ವೈದ್ಯರ ಎಡವಟ್ಟು: ಇಂಜಕ್ಷನ್ ಮಾಡಿದ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು*