*ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್*

ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಉದ್ಯಮಿಗಳಿಗೆ ಡಿಸಿಎಂ ಆಹ್ವಾನ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಭವಿಷ್ಯದ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ವದ ಉದ್ಯಮಿಗಳಿಗೆ ಆಹ್ವಾನ ನೀಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಬೆಂಗಳೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲವಿದ್ದು, ವಿಶ್ವದ … Continue reading *ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್*