ಕಬ್ಬು ನುರಿಸುವ ಹಂಗಾಮು ದಿನಾಂಕ ಘೋಷಿಸಿದ ಜಿಲ್ಲಾಧಿಕಾರಿ
ಸಕ್ಕರೆ ಕಾರ್ಖಾನೆ ಮಾಲೀಕರು-ಎಂಡಿ ಸಭೆ ನ.1 ರ ನಂತರವೇ ಕಬ್ಬು ನುರಿಸಬೇಕು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ನವ್ಹಂಬರ್ 1 ರ ನಂತರವೇ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ಸರ್ಕಾರದ ಆದೇಶವನ್ನು ಎಲ್ಲ 27 ಕಾರ್ಖಾನೆಯವರು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಾರ್ಖಾನೆಗಳಿಗೆ ಸೂಚನೆ ನೀಡಿದರು. 2023-24 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸುವ ಕುರಿತು ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ … Continue reading ಕಬ್ಬು ನುರಿಸುವ ಹಂಗಾಮು ದಿನಾಂಕ ಘೋಷಿಸಿದ ಜಿಲ್ಲಾಧಿಕಾರಿ
Copy and paste this URL into your WordPress site to embed
Copy and paste this code into your site to embed