*ಆಪರೇಷನ ಮುಸ್ಕಾನ್ ಗೆ ಡಿಸಿ ಮೊಹಮ್ಮದ ರೋಷನ್ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಮಕ್ಕಳ ಸಹಾಯವಾಣಿ-1098, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಪಂದನಾ ಸೇವಾ ಸಂಸ್ಥೆಗಳ ಸಹಯೊಗದೊಂದಿಗೆ ಅ.15 ರಂದು ಕ್ಷೀಪ್ರ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದಲ್ಲಿ ಬೀದಿ ಬದಿ ಮಕ್ಕಳ (ಆಪರೇಷನ ಮುಸ್ಕಾನ್) ರಕ್ಷಣಾ ಕಾರ್ಯಚರಣೆಗೆ ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್‌ರವರು ಹಸಿರು ನಿಶಾನೆ ಮೂಲಕ ಚಾಲನೆ … Continue reading *ಆಪರೇಷನ ಮುಸ್ಕಾನ್ ಗೆ ಡಿಸಿ ಮೊಹಮ್ಮದ ರೋಷನ್ ಚಾಲನೆ*