*ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ‌‌ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ‌ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ‌ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಏ.15) ಜರುಗಿದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Continue reading *ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಡಿಸಿ ಮೊಹಮ್ಮದ್ ರೋಷನ್ ಸೂಚನೆ*