*ಜೂ.25 ರೊಳಗೆ ಬಡ್ಡಿ ಸಮೇತ ಕಬ್ಬಿನ ಬಾಕಿ ಬಿಲ್ ಪಾವತಿಸಲು ಗಡುವು ನೀಡಿದ ಡಿಸಿ ನಿತೇಶ್ ಪಾಟೀಲ *

ಪ್ರಗತಿವಾಹಿನಿ ಸುದ್ದಿ:  ರೈತರ ಕಬ್ಬಿನ ಬಾಕಿ ಬಿಲ್ಲುಗಳನ್ನು ಜೂ.25 ರೊಳಗಾಗಿ ಪಾವತಿಸುವಂತೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ಜೂ.19) ಜರುಗಿದ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 28 ಸಕ್ಕರೆ‌ ಕಾರ್ಖಾನೆಗಳಿದ್ದು, ಈ ಪೈಕಿ 3 ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಬಾಕಿ ಉಳಿಸಿಕೊಂಡಿರುತ್ತವೆ. ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಜೂ.25 … Continue reading *ಜೂ.25 ರೊಳಗೆ ಬಡ್ಡಿ ಸಮೇತ ಕಬ್ಬಿನ ಬಾಕಿ ಬಿಲ್ ಪಾವತಿಸಲು ಗಡುವು ನೀಡಿದ ಡಿಸಿ ನಿತೇಶ್ ಪಾಟೀಲ *