*ಗ್ರಾಮ ಪಂಚಾಯಿತಗಳಲ್ಲಿ ಕಡ್ಡಾಯವಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲು ಡಿಸಿ ನಿತೇಶ್ ಪಾಟೀಲ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಧಿಕ ಮಳೆಯಿಂದಾಗಿ ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಗ್ರಾಮ ಪಂಚಾಯತಗಳಲ್ಲಿ ಪ್ರತಿ ಮಾಹೆ ಕಡ್ಡಾಯವಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು.Home add -Advt ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜೂ.24) ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತ ಮಟ್ಟದಲ್ಲಿ ಈಗಾಗಲೇ … Continue reading *ಗ್ರಾಮ ಪಂಚಾಯಿತಗಳಲ್ಲಿ ಕಡ್ಡಾಯವಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲು ಡಿಸಿ ನಿತೇಶ್ ಪಾಟೀಲ ಸೂಚನೆ*
Copy and paste this URL into your WordPress site to embed
Copy and paste this code into your site to embed