*ಜಿಲ್ಲಾಡಳಿತ ಭವನ, ಆರ್.ಟಿ.ಒ ಕಚೇರಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿದ್ದು, ಗದಗ ಹಾಗೂ ಮಂಗಳೂರಿನಲ್ಲಿ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.Home add -Advt ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಜಿಲ್ಲಾಡಳಿತ ಭವನವನ್ನು ಐದು ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು, ಅಧಿಕಾರಿಗಳು ಆತಂಕಕ್ಕೀಡಾಗಿದ್ದಾರೆ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಬಾಂಬ್ ಪತ್ತೆದಳ, ಶ್ವಾನ ದಳ, ಬಾಂಬ್ ನಿಷ್ಕ್ರಿಯ … Continue reading *ಜಿಲ್ಲಾಡಳಿತ ಭವನ, ಆರ್.ಟಿ.ಒ ಕಚೇರಿಗೆ ಬಾಂಬ್ ಬೆದರಿಕೆ*