*ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ : ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ‌ ಹಿನ್ನೆಲೆಯಲ್ಲಿ ಗುರುವಾರ (12-6-25) ದಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ಅಂಗನವಾಡಿ, ‌ಶಾಲೆಗಳಿಗೆ ರಜೆ ಘೋಷಣೆ ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ‌ ಹಿನ್ನೆಲೆಯಲ್ಲಿ ಗುರುವಾರ (12-6-25) ದಂದು ಅಂಗನವಾಡಿ … Continue reading *ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ*