*ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ‌ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ‌ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇತರೆ ಕ್ಷೇತ್ರದಿಂದ ಕಣಕ್ಕಿಳಿಯಲು ನಾಮಪತ್ರ ಸಲ್ಲಿಸಿದರು.‌ ಶನಿವಾರ ಡಿಸಿಸಿ ಬ್ಯಾಂಕ್ ನ ಕೇಂದ್ರ ಕಚೇರಿಗೆ ಆಗಮಿಸಿದ ಅವರು, ಇತರೇ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ‌ ಸಲ್ಲಿಸಿದರು.‌ ಚನ್ನರಾಜ ಹಟ್ಟಿಹೊಳಿ ಜೊತೆ ಬೆಳಗಾವಿ ತಾಲೂಕು ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ. ಗೋಕಾಕ್ ತಾಲೂಕು ನಿರ್ದೇಶಕ ಸ್ಥಾನಕ್ಕೆ ಅಮರನಾಥ ಜಾರಕಿಹೊಳಿ. ಮೂಡಲಗಿ ತಾಲೂಕು ನಿರ್ದೇಶಕ ಸ್ಥಾನಕ್ಕೆ ನೀಲಕಂಠ ಕಪ್ಪಲಗುದ್ದಿ ನಾಮ … Continue reading *ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ*