*ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ‌ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ‌ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇತರೆ ಕ್ಷೇತ್ರದಿಂದ ಕಣಕ್ಕಿಳಿಯಲು ನಾಮಪತ್ರ ಸಲ್ಲಿಸಿದರು.‌ Home add -Advt ಶನಿವಾರ ಡಿಸಿಸಿ ಬ್ಯಾಂಕ್ ನ ಕೇಂದ್ರ ಕಚೇರಿಗೆ ಆಗಮಿಸಿದ ಅವರು, ಇತರೇ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ‌ ಸಲ್ಲಿಸಿದರು.‌ ಚನ್ನರಾಜ ಹಟ್ಟಿಹೊಳಿ ಜೊತೆ ಬೆಳಗಾವಿ ತಾಲೂಕು ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ. ಗೋಕಾಕ್ ತಾಲೂಕು ನಿರ್ದೇಶಕ ಸ್ಥಾನಕ್ಕೆ ಅಮರನಾಥ ಜಾರಕಿಹೊಳಿ. ಮೂಡಲಗಿ ತಾಲೂಕು ನಿರ್ದೇಶಕ ಸ್ಥಾನಕ್ಕೆ … Continue reading *ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ*