*ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ನಾಯಕರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಅ‌.19ರಂದು ಚುನಾವಣೆ ನಡೆಯಲಿದ್ದು, ಇಂದು ಅನೇಕ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದರು. ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಜಾರಕಿಹೊಳಿ ಪೆನಲ್‌ನ ಏಳು ಜನ ಅಭ್ಯರ್ಥಿಗಳು ಸಾಮೂಹಿಕ ನಾಮಪತ್ರ ಸಲ್ಲಿಸಿದರು. ನಿಪ್ಪಾಣಿ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಅಣ್ಣಾಸಾಬ್ ಜೊಲ್ಲೆ, ಬೈಲಹೊಂಗಲ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಮಹಾಂತೇಶ ದೊಡ್ಡಗೌಡರ್, ಖಾನಾಪುರ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಅರವಿಂದ ಪಾಟೀಲ್, ಸವದತ್ತಿ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ವಿರೂಪಾಕ್ಷ ಮಾಮನಿ, … Continue reading *ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ನಾಯಕರು*