*ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜಾರಕಿಹೊಳಿ ಹಾಗೂ ಸವದಿ ಬಣದಿಂದ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ನಡೆಯಲಿರುವ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.‌ ಚುನಾವಣೆಗೂ ಮೊದಲು ಎರಡು ಬಣದಿಂದ ಸಭೆ ನಡೆಸಲಾಗುತ್ತಿದೆ.‌ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ನೇತೃತ್ವದ ಬಣದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕರಾದ ಮಲ್ಲಣ್ಣ ಯಾದವಾಡ, ಶಾಸಕ ರಾಜು ಕಾಗೆ ಸೇರಿದಂತೆ ಅನೇಕರು, ಬೆಳಗಾವಿಯ ಸದಾಶಿವ ನಗರದಲ್ಲಿ ಇರುವ ಶಾಸಕ ಲಕ್ಷ್ಮಣ ಸವದಿ ಮನೆಯಲ್ಲಿ ಗುಪ್ತವಾಗಿ ಚರ್ಚೆ ನಡೆಸಿತ್ತಿದ್ದಾರೆ.‌ ಇನ್ನೂ ಜಾರಕಿಹೊಳಿ ಬ್ರದರ್ಸ್ ಬಣದ … Continue reading *ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜಾರಕಿಹೊಳಿ ಹಾಗೂ ಸವದಿ ಬಣದಿಂದ ಮೀಟಿಂಗ್*