*ಪ್ರಸ್ತುತ ವರ್ಷದಲ್ಲಿ ಡಿಸಿಸಿ ಬ್ಯಾಂಕ್ ಗೆ 56.25 ಕೋಟಿ ರೂ. ಲಾಭ: ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ. ನಮ್ಮ ಹೊಸ ಆಡಳಿತವನ್ನು ಒಪ್ಪಿಕೊಂಡು ಗ್ರಾಹಕರು ವಿಶ್ವಾಸದಿಂದ ವ್ಯವಹಾರ ನಡೆಸುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ಬ್ಯಾಂಕ್ 56.25 ಕೋಟಿ ರೂ. ಲಾಭ ಗಳಿಸಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಮಾಜಿ ಸಂಸದ … Continue reading *ಪ್ರಸ್ತುತ ವರ್ಷದಲ್ಲಿ ಡಿಸಿಸಿ ಬ್ಯಾಂಕ್ ಗೆ 56.25 ಕೋಟಿ ರೂ. ಲಾಭ: ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ*
Copy and paste this URL into your WordPress site to embed
Copy and paste this code into your site to embed