*DDPIಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ … Continue reading *DDPIಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ ಸಿಎಂ*