*DDPIಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು.Home add -Advt SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, … Continue reading *DDPIಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed