ಡಿಸಿಎಂ ಧಿಡೀರ್ ಬೆಂಗಳೂರು ರೌಂಡ್ಸ್; ಬೆಳ್ಳಂ ಬೆಳಗ್ಗೆ ಇಂದಿರಾ ಕ್ಯಾಂಟೀನ್ ದುರವಸ್ಥೆ ದರ್ಶನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ ದಿಢೀರ್ ಬೆಂಗಳೂರು ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರು ಪಾಲಿಕೆಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39 ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ ಗೆ ಬೆಳಗ್ಗೆ 9.10 ಕ್ಕೆ ಭೇಟಿ ನೀಡಿ ತಿಂಡಿ ಕೇಳಿದರು.Home add -Advt ಆದರೆ ಅದಾಗಲೇ ಅಲ್ಲಿ … Continue reading ಡಿಸಿಎಂ ಧಿಡೀರ್ ಬೆಂಗಳೂರು ರೌಂಡ್ಸ್; ಬೆಳ್ಳಂ ಬೆಳಗ್ಗೆ ಇಂದಿರಾ ಕ್ಯಾಂಟೀನ್ ದುರವಸ್ಥೆ ದರ್ಶನ