*ಕಾಂಗ್ರೆಸ್ ಆಂತರಿಕ ಸಮೀಕ್ಷೆ: ಬಿಜೆಪಿಗೆ ಶಾಕ್*

ಪ್ರಗತಿವಾಹಿನಿ ಸುದ್ದಿ: “ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ ಎಂದು ಸೂಚನೆ ನೀಡಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. … Continue reading *ಕಾಂಗ್ರೆಸ್ ಆಂತರಿಕ ಸಮೀಕ್ಷೆ: ಬಿಜೆಪಿಗೆ ಶಾಕ್*