Cancer Hospital 2
Beereshwara 36
LaxmiTai 5

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಪುತ್ರಿ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ ಯೋಗಿಶ್ವರ್ ಪುತ್ರಿ ನಿಶಾ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತು ಕತೆ ನಡೆಸಿದರು.

Emergency Service

ಕುಮಾರಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ನಿಶಾ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ನಿಶಾ ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Bottom Add3
Bottom Ad 2