ಪ್ರಗತಿವಾಹಿನಿ ಸುದ್ದಿ: “ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರ ಸ್ವಾಭಿಮಾನದ ಬದುಕು ಹಾಗೂ ಉದ್ಯೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಸ್ವಾಭಿಮಾನ ಉಳಿಸಿಕೊಂಡು ಉದ್ಯೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇತ್ತು. ಜನರ ಈ ಹಕ್ಕನ್ನು ಕೇಂದ್ರ ಬಿಜೆಪಿ ಸರ್ಕಾರ ಕಸಿದುಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ವಿಬಿ ಗ್ರಾಮ್ ಜಿ ವಿರುದ್ಧ ಮುಖ್ಯಮಂತ್ರಿಯವರು ಮಂಡಿಸಿದ ನಿರ್ಣಯವನ್ನು ಬೆಂಬಲಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಡಿಸಿಎಂ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. … Continue reading *ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed