LatestUncategorized
*ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೂಗುಚ್ಛ ನೀಡಿ ಅಭಿನಂದಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಆತ್ಮೀಯವಾಗಿ ಸ್ವಾಗತಿಸಿದರು.
ದೆಹಲಿಯ ಯುವ ಕಾಂಗ್ರೆಸ್ ಸಮಿತಿ ಕಚೇರಿಗೆ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಭೇಟಿ ನೀಡಿದ್ದು, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಅವರು ಹೂಗುಚ್ಛ ನೀಡಿ, ಸಿಹಿ ತಿನ್ನಿಸಿ ಅಭಿನಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ