*ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಹಾಗೂ ಕಾವೇರಿ ನದಿ ನೀರು ನಿರ್ವಹಣೆ ಪ್ರಾಧಿಕಾರವೇ … Continue reading *ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್*