*ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಹಾಗೂ ಕಾವೇರಿ ನದಿ ನೀರು … Continue reading *ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್*