ಜೆಡಿಎಸ್- ಬಿಜೆಪಿ ಮೈತ್ರಿಗೆ ವಿರೋಧವಿಲ್ಲ, ಆಲ್ ದಿ ಬೆಸ್ಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಏರ್ಪಡುವ ಸುದ್ದಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೈತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲವೆಂದು ಹೇಳಿಕೆ ನೀಡಿದ್ದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈತ್ರಿಗೆ ‘ಆಲ್ ದಿ ಬೆಸ್ಟ್’ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, “ಬಿಜೆಪಿ – ಜೆಡಿಎಸ್‌ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುವುದಾದರೆ ಬಹಳ ಸಂತೋಷ. ಆದರೆ ಮೈತ್ರಿಯಾದ ನಂತರ ಜೆಡಿಎಸ್‌ ತನ್ನ ಸಿದ್ಧಾಂತ … Continue reading ಜೆಡಿಎಸ್- ಬಿಜೆಪಿ ಮೈತ್ರಿಗೆ ವಿರೋಧವಿಲ್ಲ, ಆಲ್ ದಿ ಬೆಸ್ಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್