*ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌ ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು … Continue reading *ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್*