*ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌Home add -Advt ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ … Continue reading *ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್*