ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* “ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರೆ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.Home add -Advt ಗಾಂಧಿ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು. ಶಿವಕುಮಾರ್ ಒಬ್ಬರೇ ಪಕ್ಷ ಅಧಿಕಾರಕ್ಕೆ ತಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು … Continue reading ಆಂತರಿಕ ವಿಚಾರಗಳ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ