*ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ : ಪ್ರಯಾಗ್ ರಾಜ್ ನ ಮಹಾಕುಂಭಮೇಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ ಬೆಳೆಸಿದ್ದಾರೆ. ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಕುಟುಂಬದೊಂದಿಗೆ ಡಿಕೆಶಿ ತೆರಳಿದ್ದಾರೆ. ಮಹಾಕುಂಭಮೇಳಕ್ಕೆ ಹೋಗುವ ಮುನ್ನ ಸದಾಶಿವ ನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ನಮ್ಮ ಧರ್ಮದ ನಂಬಿಕೆಯಿಂದ ಇವತ್ತು ಕುಂಭಮೇಳಕ್ಕೆ ಹೋಗುತ್ತಿದ್ದೇನೆ ಎಂದಿದ್ದಾರೆ. ಕುಟುಂಬ ಸದಸ್ಯರು ಕೂಡ ಡಿಕೆಶಿಗೆ ಸಾಥ್ ನೀಡಿದ್ದಾರೆ. ಇನ್ನು ಮೈಸೂರಿನ ಟಿ.ನರಸೀಪುರ ಕುಂಭಮೇಳದಲ್ಲೂ ಭಾಗವಹಿಸುತ್ತೇನೆ. ಡಿಸಿ, ಎಸ್ಪಿ ಸೇರಿ ಮೈಸೂರಿನವರು ಬಂದಿದ್ದರು. ಅಲ್ಲಿನ ಕುಂಭಮೇಳಕ್ಕೂ ಹೋಗುತ್ತೇನೆ. … Continue reading *ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್*