*ಮೆಡಿಕೇರ್ ಆಸ್ಪತ್ರೆ ಉದ್ಘಾಟನೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮೆಡಿಕೇರ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿರುವುದಕ್ಕೆ ಬಹಳ ಸಂತೋಷವಾಗಿದೆ. ಮೆಡಿಕೇರ್ ಆಸ್ಪತ್ರೆ ದಕ್ಷಿಣ ಭಾರತದಲ್ಲಿ ದೊಡ್ಡ ಬದಲಾವಣೆ ತರುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ ಅವರು ತಿಳಿಸಿದರು. ಈ ಸಂಸ್ಥೆಯು 24 ಆಸ್ಪತ್ರೆಗಳನ್ನು ಹೊಂದಿದ್ದು 14 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ಉದ್ಯೋಗದಾರ ಬಲಿಷ್ಠವಾಗಿದ್ದಷ್ಟು ಉದ್ಯೋಗಿಗಳು ಉತ್ತಮವಾಗಿರುತ್ತಾರೆ. ಮೆಡಿಕೇರ್ ಆಡಳಿತ ಮಂಡಳಿ ಬಲಿಷ್ಠವಾಗಿದ್ದಷ್ಟು ಅವರು ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬಹುದು. 14 ಸಾವಿರ ಜನರಿಗೆ ಉದ್ಯೋಗ ನೀಡುವುದು ಸಣ್ಣ … Continue reading *ಮೆಡಿಕೇರ್ ಆಸ್ಪತ್ರೆ ಉದ್ಘಾಟನೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed