Cancer Hospital 2
Beereshwara 36
LaxmiTai 5

*ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಡಿಸಿಎಂ ಸಭೆ*

Anvekar 3

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು.

Emergency Service

ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು, ಜಲ ವಿವಾದ ಕುರಿತು ಕರ್ನಾಟಕ ಪರ ವಕೀಲರಾದ ಮೋಹನ್ ಕಾತರಕಿ, ಕರ್ನಾಟಕ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ತಾಂತ್ರಿಕ ಸಲಹೆಗಾರ ಜಯಪ್ರಕಾಶ್, ಬಿಬಿಎಂಪಿ ಕಮಿಷನರ್ ತುಷಾರ ಗಿರಿನಾಥ್ ಮತ್ತಿತರರು ಭಾಗವಹಿಸಿದ್ದರು.

Bottom Add3
Bottom Ad 2