*ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು ಎನ್ನುತ್ತಾ ಭಾವುಕರಾದ ಜಿ.ಪರಮೇಶ್ವರ್

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಾ.ಜಿ.ಪರಮೇಶ್ವರ್ ತನಗೆ ಮೂರು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕೈತಪ್ಪಿತು ಎನ್ನುತ್ತಾ ಭಾವುಕರಾದ ಘಟನೆ ನಡೆದಿದೆ.Home add -Advt ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೂರು ಬಾರಿ ನನಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು. ನನ್ನ ಗ್ರಹಚಾರ, ಹಣೆಬರಹ ಸರಿಯಿರಲಿಲ್ಲ ಅಂತಾ ಕಾಣುತ್ತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದು 2013ರಲ್ಲಿ ಚುನಾವಣೆಯಲ್ಲಿ ಸೋಲನುಭವಿಸಿದೆ ಹೀಗಾಗಿ ಸಿಎಂ ಸ್ಥಾನ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಿರಲಿಲ್ಲ. ಆದರೆ ನನ್ನ ಹಣೆಬರಹ ಅಂದು ನಾನು ಸೋತೆ … Continue reading *ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು ಎನ್ನುತ್ತಾ ಭಾವುಕರಾದ ಜಿ.ಪರಮೇಶ್ವರ್