Karnataka NewsLatestPolitics

*BREAKING: ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೆಶ್ವರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಆಸ್ಪತ್ರೆಗೆ ತೆರಳಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದರು.

ಡಿಸಿಎಂ ಆರೋಗ್ಯದ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ವೈದ್ಯರಿಂದ ಮಾಹಿತಿ ಪಡೆದರು. ಇನ್ನು ಡಿಸಿಎಂ ಪರಮೇಶ್ವರ್ ಆರೋಗ್ಯ ವಿಚಾರಿಸಲು ಸಾಲು ಸಾಲು ಸಚಿವರು ಆಸ್ಪತ್ರೆಗೆ ಭೇಟಿ ನೀಡಿತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button