Kannada NewsKarnataka News

ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ  ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೊಸ ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ  ಅಧಿಕಾರ ಸ್ವೀಕಾರಿಸಿದರು.

ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್  ವರ್ಗಾವಣೆಯಾಗಿದ್ದರಿಂದ ಅವರ ಸ್ಥಾನಕ್ಕೆ ಡಾ. ವಿಕ್ರಮ ಅಮಟೆ ಅವರನ್ನು ನೇಮಿಸಲಾಗಿದೆ.

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

Related Articles

Back to top button