ನಗೆಪಾಟಲಿಗೆ ಈಡಾದ ಡಿಡಿಪಿಐ!

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ ಒಂದು ಪ್ರಶ್ನೆಗೂ ಸರಿಯಾಗಿ ಉತ್ತರಿಸದೆ ಪದೆ ಪದೆ ನಗೆಪಾಟಲಿಗೀಡಾದ ಘಟನೆ ಮೈಸೂರಿನಲ್ಲಿ ನಡೆಯಿತು. ಶುಕ್ರವಾರ ಮುಖ್ಯಂತ್ರಿಗಳು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಮುಖ್ಯಮಂತ್ರಿಗಳು ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಡಿಡಿಪಿಐ ವಿಪರೀತ ನಗೆಪಾಟಲುಗೆ ಈಡಾದರು. Home add -Advt ಸಿಬಿಎಸ್ಇ, ಐಸಿಎಸ್ಇ ಶಾಲೆಗಳಲ್ಲಿ ಕನ್ನಡ ಕಲಿಸುತ್ತಿದ್ದಾರೆಯೇ ಎಂದು ಸಿಎಂ ಕೇಳಿದ ಪ್ರಶ್ನೆಗೆ ಹೂಂ ಸಾರ್- ಇಲ್ಲ ಸಾರ್ ಎಂದು ಉತ್ತರಿಸಿದರು. ನಿಮ್ಮ ಮಾತನ್ನು … Continue reading ನಗೆಪಾಟಲಿಗೆ ಈಡಾದ ಡಿಡಿಪಿಐ!