Kannada NewsKarnataka NewsNational

ಯುವತಿ ಶವ ಪೊದೆಯಲ್ಲಿ ಪತ್ತೆ: ಕೊಲೆ ಶಂಕೆ

ಪ್ರಗತಿವಾಹಿನಿ ಸುದ್ದಿ : ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಪೊದೆಯಲ್ಲಿ ಎಸೆದಿರುವ ಪ್ರಕರಣ ಮುಂಬೈನಲ್ಲಿ ಬೆಳಕಿಗೆ ಬಂದಿದೆ.

ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆಕೆಯನ್ನು ಇರಿದು ಕೊಲೆ ಮಾಡಲಾಗಿದೆ” ಎಂದು ನವಿ ಮುಂಬೈ ಡಿಸಿಪಿ ವಿವೇಕ್ ಪನ್ಸಾರೆ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. 

Home add -Advt

“ತಡರಾತ್ರಿ 2 ಗಂಟೆ ಸುಮಾರಿಗೆ ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಶವ ಬಿದ್ದಿದೆ ಎಂಬುದಾಗಿ ಕರೆ ಬಂದಿತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಯುವತಿ ಮೈಮೇಲೆ ಭೀಕರ ಗಾಯಗಳಾಗಿವೆ.

Related Articles

Back to top button