ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಕೋಟೆ ಹಿಂಭಾಗದ ಸಮರ್ಥನಗರದಲ್ಲಿ ಭಾನುವಾರ ಬೆಳಗ್ಗೆ ರೈಲುಹಳಿ ಮೇಲೆ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ರೈಲಿನಿಂದ ಬಿದ್ದು ಮೃತಪಟ್ಟಿದ್ದಾನೋ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಎಂಬ ಬಗ್ಗೆ ಸ್ಥಳಕ್ಕೆ ತೆರಳಿರುವ ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಲಿವುಡ್ ನಟ ನರೇಶ ಮೇಲೆ ಚಪ್ಪಲಿ ಪ್ರಹಾರಕ್ಕೆ ಯತ್ನಿಸಿದ ಪತ್ನಿ ರಮ್ಯಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ