Uncategorized

*ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ.

ಸುಟ್ಟು ಕರಕಲಾಗಿರುವ ಕಾರೊಂದು ಕೋಡಿಗೆಹಳ್ಳಿ ಪೊಲಿಸ್ ಠಾಣಾ ವ್ಯಾಪ್ತೊಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಕಾರಿನ ಬಳಿ ಹೋಗಿ ನೋಡಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹವಿರುವುದು ಗೊತ್ತಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Home add -Advt

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಕಾರಿನ ಮಾಲೀಕರು ಯಾರು? ಮೃತ ವ್ಯಕ್ತಿ ಯಾರೆಂಬ ಬಗ್ಗೆ ತನಿಖೆ ನಡೆಸಿದ್ದಾರೆ.

Related Articles

Back to top button