*ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್*: *ತುಟ್ಟಿಭತ್ಯೆ ಹೆಚ್ಚಳ*: *ಅಧಿಕೃತ ಆದೇಶ*

ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ತುಟ್ಟಿ ಭತ್ಯೆ (Dearness Allowance) ದರವನ್ನು ಮೂಲ ವೇತನದ 15.75 ರಿಂದ 18% ಗೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2026ರ ಜುಲೈ 1 ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ … Continue reading *ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್*: *ತುಟ್ಟಿಭತ್ಯೆ ಹೆಚ್ಚಳ*: *ಅಧಿಕೃತ ಆದೇಶ*