ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ ಮಾಜಿ ಸದಸ್ಯೆ ಸುನಂದಾ ಪಾಟೀಲ ಅವರ ಪತಿ, ಹಿರೇಬಾಗೇವಾಡಿಯ ಲಿಂಗನಗೌಡ ಪಾಟೀಲ ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ 11 ಗಂಟೆಗೆ ಹಿರೇಬಾಗೇವಾಡಿಯಲ್ಲಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ