ಪ್ರಗತಿವಾಹಿನಿ ಸುದ್ದಿ, ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.
ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.
ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ
ಸ್ಪೆಲ್ಲಿಂಗ್ ಮಿಸ್ಟೇಕ್ !; ಟೀಕೆಗೆ ಗುರಿಯಾದ ಯುಕೆ ಪ್ರಧಾನಿ ಸ್ಥಾನದ ಅಭ್ಯರ್ಥಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ