Karnataka NewsLatest

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಪ್ರಗತಿವಾಹಿನಿ ಸುದ್ದಿ, ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.

Home add -Advt

ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ  ಸ್ಪರ್ಷಿಸಿ  ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಸ್ಪೆಲ್ಲಿಂಗ್ ಮಿಸ್ಟೇಕ್ !; ಟೀಕೆಗೆ ಗುರಿಯಾದ ಯುಕೆ ಪ್ರಧಾನಿ ಸ್ಥಾನದ ಅಭ್ಯರ್ಥಿ

Related Articles

Back to top button